ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಪ್ರಯಾಣಿಕರಿಲ್ಲದ ಸರ್ಕಾರಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಕಂದಕಕ್ಕೆ ಜಾರಿತು
ಗೋಕುಲ ರಸ್ತೆಯ ಮೊರಾರ್ಜಿ ರಸ್ತೆಯಲ್ಲಿ ಬಸ್ ಚಲಿಸುತ್ತಿದ್ದ ಸಮಯದಲ್ಲಿ ಬ್ರೇಕ್ ಫೇಲಾಗಿದ್ದರಿಂದ ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾನೆ.
ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಸರ್ಕಾರಿ ಸ್ವಾಮ್ಯದ ನಗರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದರ ಬ್ರೇಕ್ ಫೇಲ್ (break failure) ಆಗಿ ರಸ್ತೆ ಪಕ್ಕದಲ್ಲಿ ಅಷ್ಟೇನೂ ಆಳವಿರದ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿ ಚಾಲಕನ (driver) ಹೊರತಾಗಿ ಬೇರೆ ಯಾರೂ ಇರಲಿಲ್ಲ. ಚಾಲಕ ಚಿಕ್ಕಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಗೋಕುಲ ರಸ್ತೆಯ (Gokul Road) ಮೊರಾರ್ಜಿ ರಸ್ತೆಯಲ್ಲಿ ಬಸ್ ಚಲಿಸುತ್ತಿದ್ದ ಸಮಯದಲ್ಲಿ ಬ್ರೇಕ್ ಫೇಲಾಗಿದ್ದರಿಂದ ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಹಾಗಾಗಿ ಅದು ತಗ್ಗು ಪ್ರದೇಶಕ್ಕೆ ಜಾರಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್

