ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ: ಏನಿದು? ವಿಡಿಯೋ ನೋಡಿ
ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗೆ ಅಂತ್ಯ ಹಾಡಲು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ಇಕೋಫಿಕ್ಸ್ ಎಂಬ ಹೊಸ ತಂತ್ರಜ್ಞಾನದ ಮೂಲಕ ಕ್ಷಿಪ್ರಗತಿಯಲ್ಲಿ ಗುಂಡಿ ಮುಚ್ಚಲು ಮುಂದಾಗಿದೆ. CSIR-CRRI ಮತ್ತು ರಾಮುಕಾ ಗ್ಲೋಬಲ್ ಸರ್ವೀಸಸ್ ನಡುವಿನ ಒಪ್ಪಂದದ ಮೂಲಕ ಈ ತಂತ್ರಜ್ಞಾನವನ್ನು ರಾಜ್ಯಾದ್ಯಂತ ಜಾರಿಗೆ ತರಲಾಗುತ್ತಿದೆ.
ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಮಹಾನಗರದ ರಸ್ತೆ ಗುಂಡಿಗಳ (pothole) ತಾಪತ್ರಯ ನಿವಾರಣೆಗೆ ಸರ್ಕಾರ ಹೊಸ ಪ್ಲಾನ್ಗೆ ಮುಂದಾಗಿದೆ. ಕ್ಷಿಪ್ರಗತಿಯಲ್ಲಿ ಗುಂಡಿ ಮುಚ್ಚಲು ಇಕೋಫಿಕ್ಸ್ ಎಂಬ ತಂತ್ರಜ್ಞಾನದ ಅಳವಡಿಕೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ – ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ ಹಾಗೂ ರಾಮುಕಾ ಗ್ಲೋಬಲ್ ಸರ್ವೀಸಸ್ ನಡುವೆ ಒಪ್ಪಂದ ಮಾಡಲಾಗಿದೆ. ವಿಡಿಯೋ ನೋಡಿ.
-ಲಕ್ಷ್ಮಿ ನರಸಿಂಹ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

