ದರ್ಶನ್ಗೆ ರಾಜಾತಿಥ್ಯ ಸಿಗುತ್ತಿರೋದು ಗೊತ್ತಾದ ಕೂಡಲೇ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿದ್ದರಾಮಯ್ಯ
ಸಿದ್ದರಾಮಯ್ಯ ಹೇಳುತ್ತಿರೋದು ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ನಂತರದ ವಿಷಯ, ಒಂದು ಪಕ್ಷ ಆ ಫೋಟೋ ಹೊರಗೆ ಬೀಳದೆ ಹೋಗಿದ್ದರೆ ರಾಜಾತಿಥ್ಯದ ಪ್ರವರ ಮುಂದವರಿಯುತಿತ್ತು ಮತ್ತು ಕೆಲ ಆಯ್ದ ಕೈದಿಗಳು ಜೈಲಧಿಕಾರಿಗಳ ನೆರವಿನಿಂದ ಐಷಾರಾಮಿ ಬದುಕು ನಡೆಸುವುದು ಮುಂದುವರಿಯುತಿತ್ತು!
ಹುಬ್ಬಳ್ಳಿ: ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಸಿಗುವಂತಾಗಿದ್ದು ರಾಜ್ಯ ಸರ್ಕಾರದ ವೈಫಲ್ಯ ಎನ್ನುತ್ತಿರುವ ಬಿಜೆಪಿ ನಾಯಕರಿಗೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಷಯ ಗೊತ್ತಾದ ಕೂಡಲೇ 9 ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ, ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ ಮತ್ತು ಜೈಲಲ್ಲಿ ಅಗಿರುವ ಲೋಪಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಡಿಜಿಪಿಗೆ ನೋಟೀಸ್ ಕೂಡ ನೀಡಲಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಹಣಕಾಸು ಆಯೋಗದ ಮುಂದಿಟ್ಟ ಬೇಡಿಕೆಗಳೇನು ಗೊತ್ತಾ?
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!
