ಸರ್ಕಾರಿ ಕಚೇರಿಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆಯಲು ನಿಷೇಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ: ಬಸವರಾಜ ಬೊಮ್ಮಾಯಿ

ಸರ್ಕಾರಿ ಕಚೇರಿಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆಯಲು ನಿಷೇಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ: ಬಸವರಾಜ ಬೊಮ್ಮಾಯಿ

TV9 Web
| Updated By: Digi Tech Desk

Updated on:Jul 16, 2022 | 12:35 PM

ನಮ್ಮ ಸರ್ಕಾರ ಪಾರ್ದರ್ಶಕತ ಆಡಳಿತಕ್ಕೆ ಒತ್ತು ನೀಡುವುದರಿಂದ ಅದನ್ನು ವಾಪಸ್ಸು ಪಡೆಯಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಬೆಂಗಳೂರು: ಸಾರ್ವಜನಿಕರು ಸರ್ಕಾರೀ ಕಚೇರಿಗಳಲ್ಲಿ (government offices) ಫೋಟೋ ಮತ್ತು ವಿಡಿಯೋ ಶೂಟ್ ಮಾಡುವುದನ್ನು ನಿಷೇಧಿಸಲಾಗಿದ್ದ ಆದೇಶವನ್ನು ಸರ್ಕಾರ ಶುಕ್ರವಾರ (Friday) ರಾತ್ರಿ ಹಿಂಪಡೆದಿದೆ. ಈ ಕುರಿತು ಬೆಂಗಳೂರಲ್ಲಿ ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಶನಿವಾರ ಬೆಂಗಳೂರಲ್ಲಿ ಸ್ಪಷ್ಟನೆಯೊಂದನ್ನು ನೀಡಿ ಕಚೇರಿಗಳಲ್ಲಿ ಕೆಲಸ ಮಾಡುವ ಕಾರಣಕ್ಕೆ ಆದೇಶ ಮಾಡಲಾಗಿತ್ತು, ಆದರೆ ನಮ್ಮ ಸರ್ಕಾರ ಪಾರ್ದರ್ಶಕತ ಆಡಳಿತಕ್ಕೆ ಒತ್ತು ನೀಡುವುದರಿಂದ ಅದನ್ನು ವಾಪಸ್ಸು ಪಡೆಯಲಾಗಿದೆ ಎಂದು ಹೇಳಿದರು.

Published on: Jul 16, 2022 12:34 PM