AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​​ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಹೆಚ್​​​ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ರಮೇಶ್ ಬಿ. ಜವಳಗೇರಾ
|

Updated on:Jul 24, 2026 | 5:53 PM

Share

ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಬೆಂಗಳೂರು, (ಜುಲೈ 24): ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 24, 2026 05:49 PM

Follow Us