ಟೋಲ್​ ಪ್ಲಾಜ್​​ ಬಳಿಯ ನಿವಾಸಿಗಳಿಗೆ ಗುಡ್​​ನ್ಯೂಸ್​ ನೀಡಿದ ಕೇಂದ್ರ ಸರ್ಕಾರ

Updated on: Oct 28, 2026 | 10:09 PM

ಟೋಲ್​ ಪ್ಲಾಜ್​​ ಬಳಿಯ ನಿವಾಸಿಗಳಿಗೆ ಕೇಂದ್ರ ಸರ್ಕಾರ ಗುಡ್​​ ನ್ಯೂಸ್ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ 20 ಕಿ.ಮೀ ವ್ಯಾಪ್ತಿಯಲ್ಲಿರುವ ಖಾಸಗಿ ವಾಹನ ಸವಾರರಿಗೆ ಕೇಂದ್ರ ಸರ್ಕಾರ ರಿಯಾಯಿತಿ ದರದ ‘ವಾರ್ಷಿಕ ಸ್ಥಳೀಯ ಪಾಸ್’ ಘೋಷಿಸಿದೆ. ಸ್ಥಳೀಯರಿಗೆ ಟೋಲ್ ಪಾವತಿಯಲ್ಲಿ ರಿಲೀಫ್ ನೀಡಿದ್ದು, ನಗರ ಪ್ರದೇಶದ ಟೋಲ್ ಪ್ಲಾಜಾಗಳಿಗೆ ವಾರ್ಷಿಕ ಪಾಸ್ ಶುಲ್ಕ 3,000 ರೂ. ಹಾಗೂ ಗ್ರಾಮೀಣ ಪ್ರದೇಶದ ಟೋಲ್ ಪ್ಲಾಜಾಗಳಿಗೆ ವಾರ್ಷಿಕ ಪಾಸ್ ಶುಲ್ಕ 1,500 ರೂ. ನಿಗದಿ ಮಾಡಿದ್ದು, ಸ್ಥಳೀಯರ ಅನುಕೂಲಕ್ಕಾಗಿ ಈ ವಿಶೇಷ ವಾರ್ಷಿಕ ಪಾಸ್ ಜಾರಿಗೆ ತೀರ್ಮಾನಿಸಿದೆ.

ನವದೆಹಲಿ, (ಅಕ್ಟೋಬರ್ 28): ಟೋಲ್​ ಪ್ಲಾಜ್​​ ಬಳಿಯ ನಿವಾಸಿಗಳಿಗೆ ಕೇಂದ್ರ ಸರ್ಕಾರ ಗುಡ್​​ ನ್ಯೂಸ್ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ 20 ಕಿ.ಮೀ ವ್ಯಾಪ್ತಿಯಲ್ಲಿರುವ ಖಾಸಗಿ ವಾಹನ ಸವಾರರಿಗೆ ಕೇಂದ್ರ ಸರ್ಕಾರ ರಿಯಾಯಿತಿ ದರದ ‘ವಾರ್ಷಿಕ ಸ್ಥಳೀಯ ಪಾಸ್’ ಘೋಷಿಸಿದೆ. ಸ್ಥಳೀಯರಿಗೆ ಟೋಲ್ ಪಾವತಿಯಲ್ಲಿ ರಿಲೀಫ್ ನೀಡಿದ್ದು, ನಗರ ಪ್ರದೇಶದ ಟೋಲ್ ಪ್ಲಾಜಾಗಳಿಗೆ ವಾರ್ಷಿಕ ಪಾಸ್ ಶುಲ್ಕ 3,000 ರೂ. ಹಾಗೂ ಗ್ರಾಮೀಣ ಪ್ರದೇಶದ ಟೋಲ್ ಪ್ಲಾಜಾಗಳಿಗೆ ವಾರ್ಷಿಕ ಪಾಸ್ ಶುಲ್ಕ 1,500 ರೂ. ನಿಗದಿ ಮಾಡಿದ್ದು, ಸ್ಥಳೀಯರ ಅನುಕೂಲಕ್ಕಾಗಿ ಈ ವಿಶೇಷ ವಾರ್ಷಿಕ ಪಾಸ್ ಜಾರಿಗೆ ತೀರ್ಮಾನಿಸಿದೆ. ಈ ಮಹತ್ವದ ಬದಲಾವಣೆಯು 2026ರ ನವೆಂಬರ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ ಮೂಲಕ ಸ್ಥಳೀಯ ನಿವಾಸಿಗಳಿಗೆ ನಿತ್ಯ ಟೋಲ್ ಕಟ್ಟುವ ಸಮಸ್ಯೆ ತಪ್ಪಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More