Ganesh Chaturthi 2022: ಗೌರಿ ಗಣೇಶ ಹಬ್ಬ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ.
Dr Basavaraj Guruji: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಹಾಗೂ ಗಣೇಶ ಹಬ್ಬದ ಮಹತ್ವ ಅದರ ಆಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಬ್ಬದ ಬಳಿಕ ಯಾವ ರಾಶಿಯಲ್ಲಿ ಬದಲಾವಣೆಗಳು ಸಂಭವಿಸುತ್ತವೆ. ಹಾಗೂ ರಾಶಿಯವರಿಗೆ ಶುಭ ಆಗಲಿದೆ ಎಂಬ ಬಗ್ಗೆ ತಿಳಿಸಿದ್ದಾರೆ. ಡಾ ಬಸವರಾಜ ಗುರೂಜಿ, ಖ್ಯಾತ ಜ್ಯೋತಿಷಿ. 9972848937
Published on: Aug 28, 2022 11:06 PM