‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿ ಜೀ ಪವರ್ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಧಾರಾವಾಹಿಯಲ್ಲಿ ಒಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಈ ಟ್ವಿಸ್ಟ್ನಿಂದ ಸಾಕಷ್ಟು ಬದಲಾವಣೆಗಳನ್ನು ನಿರೀಕ್ಷಿಸಬಹುದಾಗಿದೆ. ಜೀ ಪವರ್ ವಾಹಿನಿಯಲ್ಲಿ ರಾತ್ರಿ 7:30ಕ್ಕೆ ‘ಗೌರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಜೀ ಪವರ್ ವಾಹಿನಿಯಲ್ಲಿ ರಾತ್ರಿ 7:30ಕ್ಕೆ ‘ಗೌರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಅನಿರೀಕ್ಷಿತ ತಿರುವೊಂದು ಎದುರಾಗಿದೆ. ಈ ಧಾರಾವಾಹಿಯಲ್ಲಿ ಅಭಿಮನ್ಯು ಹಾಗೂ ಗೌತಮಿ ವಿವಾಹ ನಡೆದಿದೆ. ಅದು ಕೂಡ ಆಗಸದಲ್ಲಿ ಎಂಬುದು ವಿಶೇಷ. ಅಮ್ಮ ರಮಾದೇವಿ ಮಾತನ್ನು ಅಭಿ ಎಂದಿಗೂ ವಿರೋಧಿಸಿದವನಲ್ಲ. ಅವನು ಗೌತಮಿಯನ್ನು ಮದುವೆ ಆಗಿದ್ದಾನೆ. ಅದೂ ಅಮ್ಮನ ವಿರೋಧದ ಮಧ್ಯೆ ಎಂಬುದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ

