‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ

Updated on: Dec 13, 2025 | 2:36 PM

‘ಗೌರಿ’ ಧಾರಾವಾಹಿ ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಧಾರಾವಾಹಿಯಲ್ಲಿ ಒಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಈ ಟ್ವಿಸ್ಟ್​ನಿಂದ ಸಾಕಷ್ಟು ಬದಲಾವಣೆಗಳನ್ನು ನಿರೀಕ್ಷಿಸಬಹುದಾಗಿದೆ. ಜೀ ಪವರ್ ವಾಹಿನಿಯಲ್ಲಿ ರಾತ್ರಿ 7:30ಕ್ಕೆ ‘ಗೌರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಜೀ ಪವರ್ ವಾಹಿನಿಯಲ್ಲಿ ರಾತ್ರಿ 7:30ಕ್ಕೆ ‘ಗೌರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಅನಿರೀಕ್ಷಿತ ತಿರುವೊಂದು ಎದುರಾಗಿದೆ. ಈ ಧಾರಾವಾಹಿಯಲ್ಲಿ ಅಭಿಮನ್ಯು ಹಾಗೂ ಗೌತಮಿ ವಿವಾಹ ನಡೆದಿದೆ. ಅದು ಕೂಡ ಆಗಸದಲ್ಲಿ ಎಂಬುದು ವಿಶೇಷ. ಅಮ್ಮ ರಮಾದೇವಿ ಮಾತನ್ನು ಅಭಿ ಎಂದಿಗೂ ವಿರೋಧಿಸಿದವನಲ್ಲ. ಅವನು ಗೌತಮಿಯನ್ನು ಮದುವೆ ಆಗಿದ್ದಾನೆ. ಅದೂ ಅಮ್ಮನ ವಿರೋಧದ ಮಧ್ಯೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More