ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ರ ಫಿನಾಲೆಗೆ ಮುಂಚೆ ಗೌತಮಿ ಮತ್ತು ಧನರಾಜ್ ಎಲಿಮಿನೇಟ್ ಆಗಿದ್ದಾರೆ. ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿರುವ ಗೌತಮಿ, ಮಾಧ್ಯಮಗಳೊಟ್ಟಿಗೆ ಮಾತನಾಡಿ, ಉಗ್ರಂ ಮಂಜು ಅವರ ಜೊತೆಗಿನ ಗೆಳೆತನ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

Follow us
ಮಂಜುನಾಥ ಸಿ.
|

Updated on: Jan 20, 2025 | 7:04 PM

ಬಿಗ್​ಬಾಸ್ ಕನ್ನಡ ಸೀಸನ್ 11 ಫಿನಾಲೆ ವಾರಕ್ಕೆ ಎಂಟ್ರಿ ನೀಡಿದೆ. ಇದೇ ವಾರಾಂತ್ಯಕ್ಕೆ ಈ ಸೀಸನ್​ನ ಫಿನಾಲೆ ನಡೆಯಲಿದೆ. ಬಿಗ್​ಬಾಸ್​ ಈ ಸೀಸನ್​ನ ಕೊನೆಯ ವಾರದ ಪಂಚಾಯ್ತಿಯಲ್ಲಿ ಗೌತಮಿ ಮತ್ತು ಧನರಾಜ್ ಎಲಿಮಿನೇಟ್ ಆಗಿದ್ದಾರೆ. ಗೌತಮಿ ಅವರು ಫಿನಾಲೆಗೆ ಹೋಗುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಆಗಿಲ್ಲ. ಇದೀಗ ಹೊರಗೆ ಬಂದಿರುವ ಗೌತಮಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಉಗ್ರಂ ಮಂಜು ಅವರೊಟ್ಟಿಗಿನ ಗೆಳೆತನ, ಬೇರೆ ಇತರ ಜೊತೆಗಿನ ಗೆಳೆತನದ ಬಗ್ಗೆ ಮಾತನಾಡಿದ್ದಾರೆ. ಉಗ್ರಂ ಮಂಜು ಅವರ ಮನೆಯವರು ಬಂದು ತಮ್ಮ ಬಗ್ಗೆ ಮಂಜು ಬಳಿ ಆಡಿದ ಮಾತುಗಳ ಬಗ್ಗೆ ಗೌತಮಿ ತುಸು ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಪತಿ ಮನೆಗೆ ಬಂದಾಗ ಅವರು ಅದೇ ವಿಷಯವನ್ನು ಹೇಳಿದ ರೀತಿಗೂ ಮಂಜು ಮನೆಯವರು ಹೇಳಿದ ರೀತಿಗೂ ವ್ಯತ್ಯಾಸವಿದೆ ಎಂದು ಗೌತಮಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ