ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ

Updated on: Feb 28, 2026 | 3:10 PM

ಜೀ ಕನ್ನಡ ವಾಹಿನಿಯಲ್ಲಿ ಇಷ್ಟು ದಿನ ಪ್ರಸಾರ ಕಂಡಿದ್ದ ಕಿಲಾಡಿ ಜೂನಿಯರ್ಸ್​​ಗೆ ಫಿನಾಲೆ ನಡೆಯೋ ಸಮಯ ಬಂದಿದೆ. ಹೌದು, ಇಂದು ರಾತ್ರಿ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಫಿನಾಲೆ ನೋಡಲು ಸೆಲೆಬ್ರಿಟಿಗಳು ಕಾದು ಕುಳಿತಿದ್ದಾರೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವಿರ. 

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಜೂನಿಯರ್ಸ್ ಕಿಲಾಡಿಗಳು’ ಶೋಗೆ ಫಿನಾಲೆ ಸಮೀಪಿಸಿದೆ. ಇಂದು (ಫೆಬ್ರವರಿ 28) ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಫಿನಾಲೆ ಎಪಿಸೋಡ್​​ನಲ್ಲಿ ವಿನ್ನರ್ ಯಾರು ಎಂದು ತಿಳಿಯಲಿದೆ. ಈ ಬಾರಿ ಸೀನಿಯರ್ಸ್ ಹಾಗೂ ಜೂನಿಯರ್ಸ್ ಸಮಾಗಮ ಆಗಿತ್ತು. ಈ ಶೋಗೆ ಕೊನೆಗೂ ಫಿನಾಲೆ ನಡೆಯೋ ದಿನ ಸಮೀಪಿಸಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More