AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ

ರಾಮ್​, ಮೈಸೂರು
| Edited By: |

Updated on:Jun 27, 2026 | 7:57 PM

Share

ಮುಖ್ಯಾಂಶಗಳು

  • ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಭೇಟಿ
  • ಸಿದ್ದರಾಮಯ್ಯರನ್ನು ಅದ್ಧೂರಿ ಸ್ವಾಗತಿಸಿದ ಮೈಸೂರು ಜಿಲ್ಲಾ ಕಾಂಗ್ರೆಸ್
  • ಮೈಸೂರಿನ ಹೈವೇ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೆ ಮೊದಲ ಬಾರಿಗೆ ಇಂದು (ಜೂನ್ 27) ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.ಈ ವೇಳೆಮೈಸೂರಿನ ಹೈವೇ ಸರ್ಕಲ್‌ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಇನ್ನು ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಇಂದು ರಾತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ (ಜೂನ್ 28) ನಡೆಯಲಿರುವ ಎಸ್​​ಐಆರ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಮೈಸೂರು, (ಜೂನ್ 27): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೆ ಮೊದಲ ಬಾರಿಗೆ ಇಂದು (ಜೂನ್ 27) ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.ಈ ವೇಳೆಮೈಸೂರಿನ ಹೈವೇ ಸರ್ಕಲ್‌ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಇನ್ನು ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಇಂದು ರಾತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ (ಜೂನ್ 28) ನಡೆಯಲಿರುವ ಎಸ್​​ಐಆರ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Published on: Jun 27, 2026 07:56 PM

Follow Us