ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಉದ್ದೇಶಪೂರ್ವಕವಾಗಿ ಅನುದಾನ ಬಿಡುಗಡೆ ಮಾಡಿಲ್ಲ: ಶಿವಕುಮಾರ್

ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಉದ್ದೇಶಪೂರ್ವಕವಾಗಿ ಅನುದಾನ ಬಿಡುಗಡೆ ಮಾಡಿಲ್ಲ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 29, 2024 | 4:33 PM

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಅರೋಪಗಳಿಗೆ ಉತ್ತರಿಸಲು ನಿರಾಕರಿಸಿದ ಶಿವಕುಮಾರ್, ಕುಮಾರಣ್ಣ ಬಗ್ಗೆಯಾಗಲೀ, ಹೆಚ್ ಡಿ ದೇವೇಗೌಡರ ಬಗ್ಗೆಯಾಗಲೀ ಕಾಮೆಂಟ್ ಮಾಡಲ್ಲ, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯುತ್ತಿದೆ, ಎಲ್ಲಾದಕ್ಕೂ ಮತದಾರರು ಉತ್ತರ ಕೊಡುತ್ತಾರೆ ಎಂದು ಹೇಳಿದರು. ಆದರೆ, ಡಿಕೆ ಸುರೇಶ್ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಬೆಂಗಳೂರು: ನಗರದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಉದ್ದೇಶಪೂರ್ವಕವಾಗಿ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಜಯನಗರ ಶಾಸಕ ಸಿಕೆ ರಾಮಮೂರ್ತಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರು, ಮೊದಲು ಅವರು ಅರೋಪಗಳನ್ನು ಸಾಬೀತು ಮಾಡಲಿ ನಂತರ ಅನುದಾನದ ಬಗ್ಗೆ ಯೋಚಿಸೋಣ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸಿಎಂ ಆಗಬಲ್ಲ ಡಿಕೆ ಶಿವಕುಮಾರ್​ರನ್ನು ಬಿಟ್ಟುಕೊಡುತ್ತೀರಾ: ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಪ್ರಶ್ನೆ