Great Freedom Festival: ಮತ್ತೆ ಬಂದಿದೆ ಅಮೆಜಾನ್ ವಿಶೇಷ ಆಫರ್ ಮತ್ತು ಡಿಸ್ಕೌಂಟ್ ಸೇಲ್!!
ಆಗಸ್ಟ್ 9ಕ್ಕೆ ಕೊನೆಗೊಳ್ಳಲಿದೆ. ಅಮೆಜಾನ್ ಪ್ರೈಮ್ ಸದಸ್ಯರಾಗಿದ್ದರೆ, ಒಂದು ದಿನ ಮುಂಚಿತವಾಗಿ ಈ ಸೇಲ್ನ ಲಾಭ ಪಡೆಯಬಹುದು. ಅಲ್ಲದೆ, ಸ್ಮಾರ್ಟ್ಫೋನ್, ಗ್ಯಾಜೆಟ್ಗಳ ಖರೀದಿಗೆ ವಿಶೇಷ ಡಿಸ್ಕೌಂಟ್, ಇಎಂಐ ಮತ್ತು ಕ್ಯಾಶ್ಬ್ಯಾಕ್ ಆಫರ್ ಕೂಡ ಲಭ್ಯವಾಗಲಿದೆ.
ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಮತ್ತೆ ಬಂದಿದೆ. ಆಗಸ್ಟ್ 5 ರಿಂದ ಭಾರತದಲ್ಲಿ ವಿಶೇಷ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಪ್ರಾರಂಭವಾಗುತ್ತದೆ ಎಂದು ಅಮೆಜಾನ್ ಹೇಳಿದ್ದು, ಇದು ಐದು ದಿನಗಳ ಕಾಲ ನಡೆಯಲಿದೆ. ಆಗಸ್ಟ್ 9ಕ್ಕೆ ಕೊನೆಗೊಳ್ಳಲಿದೆ. ಅಮೆಜಾನ್ ಪ್ರೈಮ್ ಸದಸ್ಯರಾಗಿದ್ದರೆ, ಒಂದು ದಿನ ಮುಂಚಿತವಾಗಿ ಈ ಸೇಲ್ನ ಲಾಭ ಪಡೆಯಬಹುದು. ಅಲ್ಲದೆ, ಸ್ಮಾರ್ಟ್ಫೋನ್, ಗ್ಯಾಜೆಟ್ಗಳ ಖರೀದಿಗೆ ವಿಶೇಷ ಡಿಸ್ಕೌಂಟ್, ಇಎಂಐ ಮತ್ತು ಕ್ಯಾಶ್ಬ್ಯಾಕ್ ಆಫರ್ ಕೂಡ ಲಭ್ಯವಾಗಲಿದೆ.
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

