ಮದುಮಗ ಇದ್ದ ಜಾಗ್ವಾರ್ ಕಾರಿನಲ್ಲಿ ಬೆಂಕಿ, ಮುಂದೇನಾಯ್ತು? ವಿಡಿಯೋ ನೋಡಿ

ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್​ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ.

ಮದುಮಗ ಇದ್ದ ಜಾಗ್ವಾರ್ ಕಾರಿನಲ್ಲಿ ಬೆಂಕಿ, ಮುಂದೇನಾಯ್ತು? ವಿಡಿಯೋ ನೋಡಿ
| Edited By: ರಮೇಶ್ ಬಿ. ಜವಳಗೇರಾ

Updated on: Nov 09, 2023 | 2:31 PM

ತುಮಕೂರು, (ನವೆಂಬರ್ 09): ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್​ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಮದುವೆಗೆಂದು ಬಂದಿದ್ದ ವರನ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮದುಮಗ ಇದೇ ಕಾರಿನಲ್ಲಿ ಬಂದು ಕಲ್ಯಾಣ ಪಂಟಪದೊಳಗೆ ಹೋಗಿದ್ದಾನೆ. ಆಗ ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Follow us
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ

ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ

ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ

ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!

ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ

ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ

ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್

‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ

ವಿನಯ್ ಮೇಲೆ ಸಂಗೀತಾ-ಕಾರ್ತಿಕ್ ‘ದಾಳಿ’: ಮುಂದೆ ಕಾದಿದೆ ಎಂದ ‘ಆನೆ’