Gruha Jyoti Scheme: ಉಚಿತ ವಿದ್ಯುತ್ ಪಡೆಯಲು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಇಂದಿನಿಂದ ‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ(ಜೂನ್ 19) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡ್ರೆ ಮಾತ್ರ ಮುಂದಿನ ತಿಂಗಳಿನಿಂದಲೇ ಉಚಿತ ವಿದ್ಯುತ್ ಸಿಗಲಿದೆ.
‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆ ಹೇಗೆ?
ಇಂದಿನಿಂದ ‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸೇವಾ ಸಿಂಧು ವೆಬ್‌ಸೈಟ್ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿಕಚೇರಿ, ವಿದ್ಯುತ್ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಇನ್ನು ಇನ್ನು ಬಾಡಿಗೆದಾರರಾಗಿದ್ರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಡೌಟ್ ಇದ್ರೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಕಾಲ್ ಮಾಡಿ ಮಾಹಿತಿ ಪಡೆಯಬಹುದು.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

