ಬೆಳಗಾವಿ: ಹಲವರ ಖಾತೆಗೆ ಬರದ ಗೃಹಲಕ್ಷ್ಮೀ ಹಣ; ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಿಷ್ಟು?
ಕಾಂಗ್ರೆಸ್ನ ಐದು ಗ್ಯಾರೆಂಟಿಗಳಲ್ಲೊಂದಾದ ‘ಗೃಹಲಕ್ಷ್ಮೀ’ ಯೋಜನೆಯಡಿ ಪ್ರತಿ ಮಹಿಳೆಯರ ಖಾತೆಗೆ ಎರಡು ಸಾವಿರ ಹಣ ನೀಡುತ್ತಿದ್ದಾರೆ. ಅದರಂತೆ ಇದೀಗ ಹಲವು ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿಲ್ಲ. ಈ ಕುರಿತು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ, ಸೆ.10: ಕಾಂಗ್ರೆಸ್ನ(Congress) ಐದು ಗ್ಯಾರೆಂಟಿಗಳಲ್ಲೊಂದಾದ ‘ಗೃಹಲಕ್ಷ್ಮೀ’ ಯೋಜನೆಯಡಿ ಪ್ರತಿ ಮಹಿಳೆಯರ ಖಾತೆಗೆ ಎರಡು ಸಾವಿರ ಹಣ ನೀಡುತ್ತಿದ್ದಾರೆ. ಅದರಂತೆ ಇದೀಗ ಹಲವು ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿಲ್ಲ. ಈ ಕುರಿತು ಬೆಳಗಾವಿ (Belagavi) ಜಿಲ್ಲೆ ನಿಪ್ಪಾಣಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalakar) ‘ ಎಲ್ಲಾ ಫಲಾನುಭವಿಗಳಿಗೂ ಹಣ ಬರುತ್ತೆ ಇಷ್ಟು ಮಾತ್ರ ಹೇಳಬಲ್ಲೆ. 8 ಲಕ್ಷ ಜನರ ಅಕೌಂಟ್ ನಂಬರ್ನಲ್ಲಿ ಸಮಸ್ಯೆಯಾಗಿ ಹಣ ಜಮೆ ಆಗುತ್ತಿಲ್ಲ. ಹಣ ಜಮೆಯಾಗದ ಫಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
