ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

Updated on: Jan 08, 2026 | 5:07 PM

ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​ ರದ್ದುಗೊಳಿಸಲಾಗಿದ್ದು, ಇದೀಗ ಅಂತವರ ಗೃಹಲಕ್ಷ್ಮೀ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 08, 2026 05:01 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More