ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು?

Updated on: Jun 14, 2026 | 5:34 PM

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು... ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ದಾಖಲೆಗಳೊಂದಿಗೆ ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಯೋಜನೆಗಳಿಗೆ ಯಾರ್ಯಾರು ಅರ್ಹರು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಜೂನ್ 14): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು  (Gruhalakshmi And Gruha Jyothi Scheme) ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು… ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ದಾಖಲೆಗಳೊಂದಿಗೆ ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಯೋಜನೆಗಳಿಗೆ ಯಾರ್ಯಾರು ಅರ್ಹರು ಎನ್ನುವ ವಿವರ ಇಲ್ಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More