ಜಿಎಸ್ಟಿ ಪರಿಷ್ಕರಣೆ ಪ್ರಧಾನಿ ಮೋದಿ ಸರ್ಕಾರದ ದೊಡ್ಡ ಕೊಡುಗೆ: ಸಚಿವ ಪ್ರಲ್ಹಾದ್ ಜೋಶಿ
ಟಿವಿ9 ಕನ್ನಡ ಸಂದರ್ಶನದಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಿಎಸ್ಟಿ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರದ ಅತ್ಯಂತ ದೊಡ್ಡ ಕೊಡುಗೆ ಎಂದಿದ್ದಾರೆ. ಜಿಎಸ್ಟಿ ಸರಳೀಕರಣ ಮತ್ತು ತೆರಿಗೆ ಹೊರೆಯ ಇಳಿಕೆಯಿಂದ ಜನಸಾಮಾನ್ಯರು ಮತ್ತು ವ್ಯಾಪಾರಸ್ಥರಿಗೆ ಪ್ರಯೋಜನವಾಗಿದೆ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಸೆಪ್ಟೆಂಬರ್ 06: ಜಿಎಸ್ಟಿ ಪರಿಷ್ಕರಣೆ ಕೇಂದ್ರದ ಅತಿದೊಡ್ಡ ಕೊಡುಗೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಟಿವಿ9 ಸಂದರ್ಶನದಲ್ಲಿ ಮಾತನಾಡಿದ ಅವರು, ಜಿಎಸ್ಟಿ ಸರಳೀಕರಣದಿಂದ ತೆರಿಗೆ ಹೊರೆ ಕಡಿಮೆಯಾಗಿದೆ. ಅದರಿಂದ ಜನಸಾಮಾನ್ಯರಿಗೆ, ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದವರಿಗೆ ಬಹುದೊಡ್ಡ ಪ್ರಯೋಜನವಾಗಿದೆ ಎಂದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

