ಜಿಎಸ್​ಟಿ ಪರಿಷ್ಕರಣೆ ಪ್ರಧಾನಿ ಮೋದಿ ಸರ್ಕಾರದ ದೊಡ್ಡ ಕೊಡುಗೆ: ಸಚಿವ ಪ್ರಲ್ಹಾದ್​ ಜೋಶಿ

Updated on: Sep 06, 2025 | 4:09 PM

ಟಿವಿ9 ಕನ್ನಡ ಸಂದರ್ಶನದಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಜಿಎಸ್​ಟಿ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರದ ಅತ್ಯಂತ ದೊಡ್ಡ ಕೊಡುಗೆ ಎಂದಿದ್ದಾರೆ. ಜಿಎಸ್​​ಟಿ ಸರಳೀಕರಣ ಮತ್ತು ತೆರಿಗೆ ಹೊರೆಯ ಇಳಿಕೆಯಿಂದ ಜನಸಾಮಾನ್ಯರು ಮತ್ತು ವ್ಯಾಪಾರಸ್ಥರಿಗೆ ಪ್ರಯೋಜನವಾಗಿದೆ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಸೆಪ್ಟೆಂಬರ್​ 06: ಜಿಎಸ್​​ಟಿ ಪರಿಷ್ಕರಣೆ ಕೇಂದ್ರದ ಅತಿದೊಡ್ಡ ಕೊಡುಗೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಟಿವಿ9 ಸಂದರ್ಶನದಲ್ಲಿ ಮಾತನಾಡಿದ ಅವರು, ಜಿಎಸ್​ಟಿ ಸರಳೀಕರಣದಿಂದ ತೆರಿಗೆ ಹೊರೆ ಕಡಿಮೆಯಾಗಿದೆ. ಅದರಿಂದ ಜನಸಾಮಾನ್ಯರಿಗೆ, ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದವರಿಗೆ ಬಹುದೊಡ್ಡ ಪ್ರಯೋಜನವಾಗಿದೆ ಎಂದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More