ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ

Updated on: Mar 05, 2026 | 3:06 PM

Rashmika Mandanna and Vijay Deverakonda: ನಿನ್ನೆ (ಮಾರ್ಚ್ 04) ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಆರತಕ್ಷತೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಬಾಲಿವುಡ್​ನ ಹಲವಾರು ಗಣ್ಯರು ಭಾಗಿ ಆಗಿದ್ದರು. ಇಲ್ಲಿದೆ ನೋಡಿ ವಿಡಿಯೋ...

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಂಡಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೆ ಕುಟುಂಬ ವರ್ಗದವರು ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗಿ ಆಗಿದ್ದರು. ನಿನ್ನೆ ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆರತಕ್ಷತೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಬಾಲಿವುಡ್​ನ ಹಲವಾರು ಗಣ್ಯರು ಭಾಗಿ ಆಗಿದ್ದರು. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More