Kannada News Videos ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಗೈಡ್ ಲೈನ್ ಪಾಲಿಸಬೇಕು: ಆರೋಗ್ಯ ಸಚಿವ ಡಾ.ಕೆ ಸುಧಾಕರ್
ಆರೋಗ್ಯ ಸಚಿವ ಡಾ.ಕೆ ಸುಧಾಕರ್
ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಗೈಡ್ ಲೈನ್ ಪಾಲಿಸಬೇಕು: ಆರೋಗ್ಯ ಸಚಿವ ಡಾ.ಕೆ ಸುಧಾಕರ್
ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ. ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಗೈಡ್ ಲೈನ್ ಪಾಲಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ. ಮದುವೆ ಮಂಟಪಗಳ ಲೈಸನ್ಸ್ ರದ್ದು ಮಾಡಬೇಕಾಗುತ್ತೆ. ಅದಕ್ಕೆ ಯಾರು ಆಸ್ಪದ ಕೊಡಬೇಡಿ. ಜಾತ್ರೆಗಂತೂ ಅವಕಾಶವೇ ಇಲ್ಲ!