Manipur Violence: ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ -ಪ್ರಧಾನಿ ನರೇಂದ್ರ ಮೋದಿ
ಮಣಿಪುರ ಘಟನೆಯಿಂದ ನೋವಾಗಿದೆ ಎಂದು ಮಹಿಳೆಯರ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಮೋದಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಈ ಘಟನೆಯಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದೆ. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್‌ಪೊಕ್ಪಿ(ಮಣಿಪುರ), (ಜುಲೈ 20): ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಸಂಬಂಧ ಸಂಸತ್ ಭವನ ಬಳಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರ ಘಟನೆಯಿಂದ ನೋವಾಗಿದೆ ಎಂದು ಮಹಿಳೆಯರ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಮೋದಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಈ ಘಟನೆಯಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದೆ. ಈ ಘಟನೆ ತುಂಬಾ ನೋವುಂಟು ಮಾಡಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುತ್ತೆ. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
