Sardar Patel Birth Anniversary: ಸರ್ದಾರ್ ಪಟೇಲರ ಜಯಂತಿ, ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್
ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ.
ಅಹಮದಾಬಾದ್, ಅಕ್ಟೋಬರ್ 31: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ.
ಹತ್ತು ರಾಜ್ಯಗಳ ಟ್ಯಾಬ್ಲೋಗಳು, ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದ ಫ್ಲೈ-ಪಾಸ್ಟ್ ಮತ್ತು ಮಹಿಳಾ ನೇತೃತ್ವದ ತುಕಡಿಗಳು ಪ್ರಮುಖ ಪಾತ್ರ ವಹಿಸಿವೆ.ನವೆಂಬರ್ 1 ರಿಂದ 15 ರವರೆಗೆ ಭಾರತ್ ಪರ್ವ್ ಮತ್ತು ಭಾರತದ ಉಕ್ಕಿನ ಮನುಷ್ಯನನ್ನು ಗೌರವಿಸಲು ಪಾದಯಾತ್ರೆಗಳೊಂದಿಗೆ ಉತ್ಸವಗಳು ಮುಂದುವರೆಯಲಿವೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

