Video: ಬೈಕ್ಗೆ ಡಿಕ್ಕಿ ಹೊಡೆದು 1.5 ಕಿ.ಮೀವರೆಗೆ ಎಳೆದೊಯ್ದ ಕಾರು ಚಾಲಕ
ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವನು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಸಾಗರ್, ಅಕ್ಟೋಬರ್ 30: ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ ಬೈಕು ಮತ್ತು ಅದರ ಚಾಲಕನನ್ನು ಮುಖ್ಯ ಹೆದ್ದಾರಿಯಲ್ಲಿ ವೇಗದಲ್ಲಿ ಎಳೆದುಕೊಂಡು ಹೋಗುತ್ತಲೇ ಇದ್ದರು. ಕೂಡಲೇ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ

