Video: ವೆನೆಜುವೆಲಾದ ಅಧ್ಯಕ್ಷೀಯ ಭವನದ ಬಳಿ ಗುಂಡಿನ ದಾಳಿ, ಸ್ಫೋಟದ ಸದ್ದು
ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್ ಮಿಲಿಟರಿ ದಾಳಿಯಷ್ಟು ತೀವ್ರವಾಗಿರಲಿಲ್ಲ, ಆದರೆ ಅದು ಜನರನ್ನು ಭಯಗೊಳಿಸಿತ್ತು.
ಕ್ಯಾರಕಾಸ್, ಜನವರಿ 06: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್ ಮಿಲಿಟರಿ ದಾಳಿಯಷ್ಟು ತೀವ್ರವಾಗಿರಲಿಲ್ಲ, ಆದರೆ ಅದು ಜನರನ್ನು ಭಯಗೊಳಿಸಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

