Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.
ಇಸ್ಲಾಮಾಬಾದ್, ಮಾರ್ಚ್ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?

