Video: ರಾತ್ರೋ ರಾತ್ರಿ ಮಹಿಳೆಯ ಮನೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಗುಂಡಿನ ದಾಳಿ
ಯಾವುದೋ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ ಮಹಿಳೆಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ್ದಷ್ಟೇ ಅಲ್ಲದೆ, ಮನೆಯ ಮೇಲೆ ಮನ ಬಂದಂತೆ ಗುಂಡು ಹಾರಿಸಿದ್ದಾರೆ.ಎದುರು ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಷಯದಲ್ಲಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಗಾಯಗೊಂಡ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಜಬಲ್ಪುರ, ಜನವರಿ 14: ಯಾವುದೋ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ ಮಹಿಳೆಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ್ದಷ್ಟೇ ಅಲ್ಲದೆ, ಮನೆಯ ಮೇಲೆ ಮನ ಬಂದಂತೆ ಗುಂಡು ಹಾರಿಸಿದ್ದಾರೆ.ಎದುರು ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಷಯದಲ್ಲಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಗಾಯಗೊಂಡ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ