Video: ಮನೆ ಹೊರಗೆ ಉದ್ಯಮಿ ಮೇಲೆ ಗುಂಡಿನ ದಾಳಿ
ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.
ಪಾಟ್ನಾ, ಜನವರಿ 11: ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 11, 2026 08:42 AM

