Video: ಮನೆ ಹೊರಗೆ ಉದ್ಯಮಿ ಮೇಲೆ ಗುಂಡಿನ ದಾಳಿ

Updated on: Jan 11, 2026 | 8:43 AM

ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್​ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಪಾಟ್ನಾ, ಜನವರಿ 11: ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್​ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 11, 2026 08:42 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More