AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ಪೂರ್ಣಿಮೆ 2026: ಮಲ್ಲೇಶ್ವರಂ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗುರು ಪೂರ್ಣಿಮೆ 2026: ಮಲ್ಲೇಶ್ವರಂ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಸನ್ನ ಹೆಗಡೆ
|

Updated on: Jul 29, 2026 | 11:26 AM

Share

Guru Purnima 2026: ಗುರು ಪೂರ್ಣಿಮೆ 2026ರ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಅಲಂಕಾರ, ಅಭಿಷೇಕ, ಗುರು ಪೂಜೆ ಹಾಗೂ ಪಾದ ಪೂಜೆ ಕಾರ್ಯಕ್ರಮಗಳು ನಡೆದಿವೆ. ಜ್ಞಾನದ ಕಡೆಗೆ ಮಾರ್ಗದರ್ಶನ ನೀಡುವ ಗುರುಗಳಿಗೆ ನಮನ ಸಲ್ಲಿಸಲು ಅಪಾರ ಸಂಖ್ಯೆಯ ಭಕ್ತರು ಸಾಯಿಬಾಬಾ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ.

ಬೆಂಗಳೂರು, ಜುಲೈ 29: ಗುರು ಪೂರ್ಣಿಮೆ 2026ರ ಶುಭ ಸಂದರ್ಭದಲ್ಲಿ ಬೆಂಗಳೂರಿನ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದಿವೆ. ಮಲ್ಲೇಶ್ವರಂನಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸಾಯಿಬಾಬಾಗೆ ಅಭಿಷೇಕ, ಪಾದ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us