ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಜುಲೈ 10ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿಯವರು ವಿಡಿಯೋದಲ್ಲಿ ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಮುನ್ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಇಂದು ಗುರುಪೂರ್ಣಿಮೆ ಕೂಡ ಇದೆ. ಹಾಗಾಗಿ ಯಾವೆಲ್ಲಾ ರಾಶಿಗಳಿಗೆ ಶುಭ ಕಾದಿದೆ ತಿಳಿಯಿರಿ.
ಬೆಂಗಳೂರು, ಜುಲೈ 10: ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಸೌರ ಮಾಸ, ಗುರುವಾರ, ಪೂರ್ಣಿಮಾ ತಿಥಿ, ಪೂರ್ವಾಷಾಢ ನಿತ್ಯನಕ್ಷತ್ರ, ಸಾಧ್ಯ ಯೋಗ, ಭದ್ರ ಕರಣ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ವಿಡಿಯೋದಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಜೊತೆಗೆ ಇಂದು ಗುರುಪೂರ್ಣಿಮೆ ಇದೆ. ಗುರುಪೂರ್ಣಿಮೆಯನ್ನು ವ್ಯಾಸಪೂರ್ಣಿಮೆ ಎಂದು ಕೂಡ ಕರೆಯುತ್ತಾರೆ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

