‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
Ambareesh movie: ಗುರುದತ್ ಗಾಣಿಗ, ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ...
ಅಂಬರೀಶ್ (Ambareesh) ಅವರು ನಾಯಕನಾಗಿ ನಟಿಸಿದ ಕೊನೆಯ ಸಿನಿಮಾ ‘ಅಂಬಿ ನಿಂಗ್ ವಯಸ್ಸಾಯ್ತೊ’, ಆ ಸಿನಿಮಾನಲ್ಲಿ ಸುದೀಪ್ ಅವರದ್ದು ಒಂದು ರೀತಿ ಅತಿಥಿ ಪಾತ್ರವೆಂದೇ ಹೇಳಬೇಕು. ಆ ಸಿನಿಮಾವನ್ನು ಯುವ ನಿರ್ದೇಶಕ ಗುರುದತ್ ಗಾಣಿಗಾ ನಿರ್ದೇಶನ ಮಾಡಿದ್ದರು. ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 01, 2026 04:44 PM
Follow Us
Latest Videos

