H Vishwanath on Sa Ra Mahesh : ಮೈಸೂರು ರಾಜಕಾರಣಿಗಳ ಸ್ವಾರ್ಥಕ್ಕೆ ಶಿಲ್ಪಾನಾಗ್ ಬಲಿಪಶು ಆದ್ರು!

ಕೊರೊನಾ ಓಡಿಸಿ ಎಂದು ಪಿಎಂ, ಸಿಎಂ ಕರೆ ನೀಡಿದ್ದರು. ಆದರೆ ಇವರೆಲ್ಲಾ ಸೇರಿ IAS ಅಧಿಕಾರಿಗಳನ್ನು ಓಡಿಸುತ್ತಿದ್ದಾರೆ. ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿಕೆ. ಜನಪ್ರತಿನಿಧಿಗಳು ಒಟ್ಟಾಗಿ ಕೊರೊನಾ ಓಡಿಸುವ ಬದಲಿಗೆ,ಐಎಎಸ್ ಅಧಿಕಾರಿಗಳನ್ನು ಓಡಿಸಿದ್ದಾರೆಂದು ಆಕ್ರೋಶ. ಶಿಲ್ಪಾನಾಗ್ ಹೆಗಲ ಮೇಲೆ ಬಂದೂಕು ಇಟ್ಟು ರೋಹಿಣಿ ಸಿಂಧೂರಿಗೆ ಶೂಟ್ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

(H Vishwanath comments on the past of Sa Ra Mahesh)