Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ
ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ್ನು ಬದುಕಿಸಲೇ ಬೇಕೆನ್ನುವ ದೃಢ ಸಂಕಲ್ಪಕ್ಕೆ ಎಲ್ಲರೂ ಧನ್ಯವಾದ ವ್ಯಕ್ತಪಡಿಸಿದ್ದಾರೆ. ವೈದ್ಯೋ ನಾರಾಯಣೋ ಹರಿಃ ಎಂಬುದು ಅಕ್ಷರಶಃ ಸತ್ಯವಾಗಿದೆ. ರೋಗಿಯನ್ನು ಬದುಕಿಸಲು ಕೊನೆಯ ಹಂತದವರೆಗೂ ವೈದ್ಯರು ಹೇಗೆ ಪ್ರಯತ್ನಿಸುತ್ತಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 17, 2026 12:42 PM
Follow Us
Latest Videos
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ