Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ

Updated on: Feb 17, 2026 | 12:44 PM

ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ್ನು ಬದುಕಿಸಲೇ ಬೇಕೆನ್ನುವ ದೃಢ ಸಂಕಲ್ಪಕ್ಕೆ ಎಲ್ಲರೂ ಧನ್ಯವಾದ ವ್ಯಕ್ತಪಡಿಸಿದ್ದಾರೆ. ವೈದ್ಯೋ ನಾರಾಯಣೋ ಹರಿಃ ಎಂಬುದು ಅಕ್ಷರಶಃ ಸತ್ಯವಾಗಿದೆ.  ರೋಗಿಯನ್ನು ಬದುಕಿಸಲು ಕೊನೆಯ ಹಂತದವರೆಗೂ ವೈದ್ಯರು ಹೇಗೆ ಪ್ರಯತ್ನಿಸುತ್ತಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 17, 2026 12:42 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More