‘ಹಳ್ಳಿ ಪವರ್’ ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರ ಆಗಲ್ಲ; ಹಾಗಿದ್ರೆ ಇನ್ನೆಲ್ಲಿ?
‘ಹಳ್ಳಿ ಪವರ್’ ರಿಯಾಲಿಟಿ ಶೋ ಬಗ್ಗೆ ಇತ್ತೀಚೆಗೆ ಮಾಹಿತಿ ನೀಡಲಾಗಿತ್ತು. ಈ ಶೋ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿಶೇಷ ಎಂದರೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣಲ್ಲ. ಹಾಗಾದರೆ ಶೋ ಪ್ರಸಾರ ಕಾಣೋದು ಎಲ್ಲಿ? ಆ ಬಗ್ಗೆ ಮಾಹಿತಿ ನೀಡಲಾಗಿದೆ.
‘ಹಳ್ಳಿ ಪವರ್’ ಹೆಸರಿನ ಹೊಸ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಇದರ ಪ್ರೋಮೋ ಮೊದಲು ಜೀ ಕನ್ನಡದಲ್ಲಿ ಪ್ರಸಾರ ಕಂಡಿತ್ತು. ಹೀಗಾಗಿ ಎಲ್ಲರೂ ಈ ರಿಯಾಲಿಟಿ ಶೋ ಜೀ ಕನ್ನಡದಲ್ಲೇ (Zee Kannada) ಪ್ರಸಾರ ಕಾಣಲಿದೆ ಎಂದು ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಈ ರಿಯಾಲಿಟಿ ಶೋ ಪ್ರಸಾರ ಕಾಣೋದು ಹೊಸ ಚಾನೆಲ್ ‘ಜೀ ಪವರ್’ನಲ್ಲಿ. ಈ ಬಗ್ಗೆ ಜೀ ಕನ್ನಡ ವಾಹಿನಿಯವರು ಮಾಹಿತಿ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Aug 02, 2025 11:25 AM
Follow Us
Latest Videos
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ

