Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪ್ರಿನ್ಸಿಪಾಲ್ ವಿರುದ್ಧ ದಿಢೀರ್​ ಸಿಡಿದೆದ್ದ ವಿದ್ಯಾರ್ಥಿಗಳು: ಕಾರಣವೇನು?

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹಂಪಾಪುರದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಸುಖಾಸುಮ್ಮನೆ ಹಲ್ಲೆ, ಸಹ ಶಿಕ್ಷಕರಿಗೆ ಕಿರುಕುಳ ಹಾಗೂ ಸೂಕ್ತ ಮೂಲಭೂತ ಸೌಕರ್ಯ ವ್ಯವಸ್ಥೆ‌ ಕಲ್ಪಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಳಿದಿದ್ದಾರೆ.

Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Oct 05, 2023 | 9:17 AM

ಮೈಸೂರು, (ಅಕ್ಟೋಬರ್ 05): ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹಂಪಾಪುರದ ಇಂದಿರಾಗಾಂಧಿ ವ ವಸತಿ ಶಾಲೆಯ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಸುಖಾಸುಮ್ಮನೆ ಹಲ್ಲೆ, ಸಹ ಶಿಕ್ಷಕರಿಗೆ ಕಿರುಕುಳ ಹಾಗೂ ಸೂಕ್ತ ಮೂಲಭೂತ ಸೌಕರ್ಯ ವ್ಯವಸ್ಥೆ‌ ಕಲ್ಪಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಳಿದಿದ್ದಾರೆ. ಇನ್ನು ಮಕ್ಕಳ ಪ್ರತಿಭಟನೆಗೆ ಪೋಷಕರು ಸಾಥ್ ನೀಡಿದ್ದು, ಪ್ರಾಂಶುಪಾಲೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಒಂದು ವೇಳೆ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್