ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲು ಕ್ಯಾಪ್ಟನ್ ಆದ ಖುಷಿಯಲ್ಲಿ ಹಂಸ ಇದ್ದರು. ಇದರಿಂದ ಅವರಿಗೆ ಇಮ್ಯುನಿಟಿ ಕೂಡ ಸಿಕ್ಕಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಇರಲೇ ಇಲ್ಲ. ಎಲ್ಲರೂ ರೂಲ್ಸ್ ಬ್ರೇಕ್ ಮಾಡಿದಾಗ ಇವರು ಸುಮ್ಮನೆ ಇದ್ದರು ಎನ್ನುವ ಕಾರಣಕ್ಕೆ ಅವರ ಇಮ್ಯುನಿಟಿಯನ್ನು ಹಿಂಪಡೆದು ನಾಮಿನೇಟ್ ಮಾಡಲಾಗಿದೆ. ಈಗ ಅವರು ಸ್ವರ್ಗದವರಿಗೆ ವಿಲನ್ ಆಗಿದ್ದಾರೆ.

Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 10, 2024 | 8:17 AM

ಬಿಗ್ ಬಾಸ್ ಮನೆಯಲ್ಲಿ ಹಂಸಾ ಅವರು ನರಕದ ಪರ ಎನ್ನುವ ಮಾತಿದೆ. ಇದನ್ನು ನರಕದವರು ಪದೇಪದೇ ಹೇಳುತ್ತಾರೆ. ಇದನ್ನು ತಪ್ಪು ಎಂದು ಹಂಸಾ ಸಾಬೀತು ಮಾಡಲು ಹೊರಟರೇ ಎನ್ನುವ ಪ್ರಶ್ನೆ ಮೂಡಿದೆ. ಟಾಸ್ಕ್​ ವೇಳೆ ಹಂಸ ಅವರು ನರಕದ ಪರವಾಗಿ ತೀರ್ಪು ಕೊಟ್ಟಿದ್ದಾರೆ. ಈ ತೀರ್ಪಿನಿಂದ ಇಡೀ ಮನೆ ಹೊತ್ತಿ ಉರಿದಿದೆ. ಸ್ವರ್ಗದವರು ಹಂಸಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ

ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ

ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್

ಕೊಲೆ ಮಾಡಿದವನಿಗೆ 2 ನಿಮಿಷ ಬಿಸಿಲಲ್ಲಿ ನಿಂತುಕೊಳ್ಳಲಾಗದೇ? ಶಶಿಕುಮಾರ್

ಪಂತ್​ನ ಔಟ್ ಮಾಡಿದ ಬಳಿಕ ಅಶ್ಲೀಲವಾಗಿ ಸಂಭ್ರಮಿಸಿದ್ರಾ ಟ್ರಾವಿಸ್ ಹೆಡ್

ಸಚಿನ್ ಡೆತ್​ನೋಟ್ ಪ್ರಕಾರ ಖರ್ಗೆ ತಮ್ಮ ಆಪ್ತ ಎಳೆದ ಗೆರೆ ದಾಟಲ್ಲ:ವಿಜಯೇಂದ್ರ

ಕಾಂಗ್ರೆಸ್ ಸೇರುವ ವದಂತಿಗಳ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಏನಂದ್ರು ನೋಡಿ

ಯಶಸ್ವಿ ಜೈಸ್ವಾಲ್ ಔಟಾ ಅಥವಾ ನಾಟೌಟಾ? ವಿವಾದಕ್ಕೆ ಕಾರಣವಾದ ಅಂಪೈರ್ ತೀರ್ಪು

ಕಾಂಗ್ರೆಸ್ ಪಕ್ಷ ಸೇರುವ ಉದ್ದೇಶ ಸರ್ವಥಾ ಇಲ್ಲ: ಪ್ರತಾಪ್ ಸಿಂಹ