ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
Hamsalekha and Ravichandran: ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು ತಮ್ಮ ಮಾಜಿ ‘ಯಜಮಾನ್ರು’ ರವಿಚಂದ್ರನ್ ಅವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ...
ಹಂಸಲೇಖ (Hamsalekha) ಮತ್ತು ರವಿಚಂದ್ರನ್ (Ravichandran) ಕನ್ನಡ ಚಿತ್ರರಂಗದ ನಂಬರ್ 1 ‘ಜೋಡಿ’. ಹಲವಾರು ಅತ್ಯದ್ಭುತ ಹಾಡುಗಳನ್ನು ಈ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಇದೀಗ ಈ ಜೋಡಿ ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲಿದ್ದಾರೆ. ತಮ್ಮ ಜೋಡಿಯಲ್ಲಿ ಬಂದ ಹಾಡುಗಳನ್ನು ಲೈವ್ ಕಾನ್ಸರ್ಟ್ನಲ್ಲಿ ಪುನಃ ಸೃಷ್ಟಿಸಲಿದ್ದಾರೆ. ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು ತಮ್ಮ ಮಾಜಿ ‘ಯಜಮಾನ್ರು’ ರವಿಚಂದ್ರನ್ ಅವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 24, 2026 10:39 PM
Follow Us
Latest Videos
ಫುಟ್ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

