ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು

Updated on: May 24, 2026 | 10:41 PM

Hamsalekha and Ravichandran: ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್​​ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು ತಮ್ಮ ಮಾಜಿ ‘ಯಜಮಾನ್ರು’ ರವಿಚಂದ್ರನ್ ಅವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ...

ಹಂಸಲೇಖ (Hamsalekha) ಮತ್ತು ರವಿಚಂದ್ರನ್ (Ravichandran) ಕನ್ನಡ ಚಿತ್ರರಂಗದ ನಂಬರ್ 1 ‘ಜೋಡಿ’. ಹಲವಾರು ಅತ್ಯದ್ಭುತ ಹಾಡುಗಳನ್ನು ಈ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಇದೀಗ ಈ ಜೋಡಿ ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲಿದ್ದಾರೆ. ತಮ್ಮ ಜೋಡಿಯಲ್ಲಿ ಬಂದ ಹಾಡುಗಳನ್ನು ಲೈವ್ ಕಾನ್ಸರ್ಟ್​​ನಲ್ಲಿ ಪುನಃ ಸೃಷ್ಟಿಸಲಿದ್ದಾರೆ. ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್​​ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು ತಮ್ಮ ಮಾಜಿ ‘ಯಜಮಾನ್ರು’ ರವಿಚಂದ್ರನ್ ಅವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 24, 2026 10:39 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More