ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋಗೆ ವಿಶೇಷವಾಗಿ ಆಗಮಿಸಿದ ವಿಶೇಷ ಚೇತನ

|

Updated on: May 06, 2023 | 12:10 PM

ಬೆಂಗಳೂರಿನಲ್ಲಿ ರೋಡ್​ ಶೋ ನಡೆಸುತ್ತಿದ್ದು ರೋಡ್ ಶೋ‌ನಲ್ಲಿ ವಿಶೇಷ ಚೇತನ ಅಭಿಮಾನಿಯೊಬ್ಬರು ಗಮನ ಸೆಳೆದಿದ್ದಾರೆ. ನಡೆಯಲು ಕಷ್ಟವಾಗಿದ್ದರೂ ರೋಡ್ ಶೋಯಲ್ಲಿ ಭಾಗಿಯಾಗಿ ಮೋದಿ ವೀಕ್ಷಣೆಗೆ ಬಂದಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ರೋಡ್​ ಶೋ ನಡೆಸುತ್ತಿದ್ದು ರೋಡ್ ಶೋ‌ನಲ್ಲಿ ವಿಶೇಷ ಚೇತನ ಅಭಿಮಾನಿಯೊಬ್ಬರು ಗಮನ ಸೆಳೆದಿದ್ದಾರೆ. ನಡೆಯಲು ಕಷ್ಟವಾಗಿದ್ದರೂ ರೋಡ್ ಶೋಯಲ್ಲಿ ಭಾಗಿಯಾಗಿ ಮೋದಿ ವೀಕ್ಷಣೆಗೆ ಬಂದಿದ್ದಾರೆ. ವಿಶೇಷ ಚೇತನ ಸಂತೋಷ್ ಉತ್ಸಾಹಕ್ಕೆ ಸಾರ್ವಜನಿಕರು‌ ಅಭಿನಂದಿಸಿದ್ದಾರೆ. ಸಂತೋಷ್ ವಿಡಿಯೋವನ್ನು ಬಿಜೆಪಿ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ.

ಶನಿವಾರ ಮೋದಿ ರೋಡ್ ಶೋ ಮಾರ್ಗ

ಜೆ.ಪಿ. ನಗರ ಬ್ರಿಗೇಡ್ ಮಿಲೇನಿಯಂ->ಸಾರಕ್ಕಿ ಜಂಕ್ಷನ್-> ಸೌತ್ ಎಂಡ್ ಸರ್ಕಲ್->ಕೃಷ್ಣರಾವ್ ಪಾರ್ಕ್->ರಾಮಕೃಷ್ಣ ಆಶ್ರಮ-> ಮಕ್ಕಳ ಕೂಟ->ಟೌನ್ ಹಾಲ್->ಕಾವೇರಿ ಭವನ->ಮೆಜೆಸ್ಟಿಕ್-> ಮಾಗಡಿ ರೋಡ್->GT ವರ್ಲ್ಡ್ ಮಾಲ್->ಹೌಸಿಂಗ್ ಬೋರ್ಡ್->ಬಸವೇಶ್ವರ ನಗರ->ಶಂಕರ ಮಠ ಸರ್ಕಲ್-> ಮೋದಿ ಆಸ್ಪತ್ರೆ ರಸ್ತೆ->ನವರಂಗ್ ಸರ್ಕಲ್->ಮಹಾಕವಿ ಕುವೆಂಪು ರಸ್ತೆ->ಮಲ್ಲೇಶ್ವರಂ ಸರ್ಕಲ್ ->ಸಂಪಿಗೆ ರಸ್ತೆ-> ಸರ್ಕಲ್ ಮಾರಮ್ಮ ದೇವಸ್ಥಾನ.

Published on: May 06, 2023 12:06 PM