AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬರ್ತಾನೇ ಇರಲಿಲ್ಲ’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್

‘ನಾನು ಬರ್ತಾನೇ ಇರಲಿಲ್ಲ’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್

ರಾಜೇಶ್ ದುಗ್ಗುಮನೆ
|

Updated on: Oct 21, 2024 | 7:56 AM

Share

ಬಿಗ್ ಬಾಸ್ ಮನೆಯಲ್ಲಿ ಗಾಯಕ ಹನುಮಂತ ಅವರ ಆಗಮನ ಆಗಿದೆ. ಹನುಮಂತ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡ ‘ಸರೆಗಮಪ..’ರಿಯಾಲಿಟಿ ಶೋಗೆ ಬಂದಿದ್ದ ಅವರು ನಂತರ ಸಾಕಷ್ಟು ಜನಪ್ರಿಯತೆ ಪಡೆದರು. ಈಗ ಅವರು ಮೊದಲ ದಿನವೇ ಸುಸ್ತ್ ಆಗಿದ್ದಾರೆ.

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್​ ಮೂಲಕ ಗಾಯಕ ಹಾಗೂ ಕುರಿಗಾಹಿ ಹನುಮಂತ್ ಅವರ ಆಗಮನ ಆಗಿದೆ. ಅವರು ಮೊದಲ ದಿನದಿಂದಲೇ ಆ್ಯಕ್ಟೀವ್ ಆಗಿ ಇದ್ದರು. ಇದರ ಜೊತೆಗೆ ಮೊದಲ ದಿನವೇ ಸುಸ್ತಾಗಿದ್ದಾರೆ. ಮನೆಯಲ್ಲಿ ಯಾರಿಗೆ ಯಾವ ಸ್ಥಾನ ಎಂಬುದನ್ನು ಹನುಂತ್ ಅವರ ನೀಡಬೇಕಿತ್ತು. ಮನೆಯವರಿಗೆ ಹನುಮಂತ್ ಕೊಟ್ಟ ಸ್ಥಾನವನ್ನು ಎಲ್ಲರೂ ಖಂಡಿಸಿದ್ದಾರೆ. ಇದರಿಂದ ಹನುಮಂತ್ ಸುಸ್ತ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More