AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ

ಬಿಗ್ ಬಾಸ್​ನಲ್ಲಿ ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ

ರಾಜೇಶ್ ದುಗ್ಗುಮನೆ
|

Updated on: Oct 24, 2024 | 3:10 PM

Share

ಹನುಮಂತ ಅವರು ಸದಾ ಶಾಂತಿ ಮಂತ್ರ ಪಟಿಸುತ್ತಾ ಬಂದವರು. ಅವರು ಬಿಗ್ ಬಾಸ್​ನಲ್ಲಿ ಹೈಲೈಟ್ ಆಗುತ್ತಿದ್ದಾರೆ. ಈಗ ಅವರಿಗೆ ತೊಂದರೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕಿತ್ತಾಟ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಟಾಸ್ಕ್ ವೇಳೆ ಕಿತ್ತಾಟಗಳೂ ಜೋರಾಗಿವೆ. ಈಗ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ. ಈ ವೇಳೆ ಹನುಮಂತ ಅವರು ಕುಸಿದು ಬಿದ್ದಿದ್ದಾರೆ. ಮನೆಯಲ್ಲಿ ಯಾವುದೇ ಜಗಳ, ಕಿತ್ತಾಟ ನಡೆಯದಿರಲಿ ಎಂದು ಕೇಳಿಕೊಳ್ಳುತ್ತಾ ಬಂದವರು ಹನುಮಂತ. ಈಗ ಅವರೇ ಟಾಸ್ಕ್​ನಲ್ಲಿ ಗಾಯ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More