ಬಿಗ್ ಬಾಸ್ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಯೋಗರಾಜ್ ಭಟ್ ಅವರು ರಿಯಾಲಿಟಿ ಶೋ ಮೂಲಕ ಗಮನ ಸೆಳೆದವರು. ಅವರು ಈಗ ಸ್ಪರ್ಧಿಯೇ ಅಲ್ಲ ಎಂದು ಹೇಳಿದ್ದಾರೆ ಯೋಗರಾಜ್ ಭಟ್. ಅದಕ್ಕೂ ಒಂದು ಕಾರಣ ಇದೆ.
‘ಕಿಚ್ಚ’ ಸುದಿಪ್ ಅವರು ವೀಕೆಂಡ್ನಲ್ಲಿ ಬಿಗ್ ಬಾಸ್ಗೆ ಬಂದಿಲ್ಲ. ಇದು ಫ್ಯಾನ್ಸ್ಗೆ ಬೇಸರ ಮೂಡಿಸಿದೆ. ಸುದೀಪ್ ಬರದೇ ಇದ್ದರೂ ವೀಕೆಂಡ್ನಲ್ಲಿ ಮನರಂಜನೆಗೆ ಕೊರತೆ ಆಗದಂತೆ ನೋಡಿಕೊಳ್ಳುವಲ್ಲಿ ಕಲರ್ಸ್ ಕನ್ನಡ ವಾಹಿನಿ ಪ್ರಯತ್ನಿಸಿದೆ. ಬಿಗ್ ಬಾಸ್ ಮನೆಗೆ ನಿರ್ದೇಶಕ ಯೋಗರಾಜ್ ಭಟ್ ಬಂದಿದ್ದಾರೆ. ಅವರು ಹನುಮಂತ ಅವರ ಕಾಲೆಳೆದಿದ್ದಾರೆ. ‘ನೀವು ಸ್ಪರ್ಧಿಯೋ ಅಥವಾ ವೀಕ್ಷಕನಾ’ ಎಂದು ಪ್ರಶ್ನೆ ಮಾಡಿದ್ದಾರೆ. ಹನುಮಂತ ಮನೆಯಲ್ಲಿ ನಡೆಯುವ ಯಾವುದೇ ಚರ್ಚೆಯಲ್ಲಿ ತಲೆ ಹಾಕಲ್ಲ. ಅದಕ್ಕೆ ಈ ಪ್ರಶ್ನೆ ಕೇಳಿದ್ದಾರೆ ಯೋಗರಾಜ್ ಭಟ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

