AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ

ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ

ರಾಜೇಶ್ ದುಗ್ಗುಮನೆ
|

Updated on: Oct 26, 2024 | 3:56 PM

Share

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್​ ಮೂಲಕ ಗಾಯಕ ಹಾಗೂ ಕುರಿಗಾಹಿ ಹನುಮಂತ್ ಅವರ ಆಗಮನ ಆಗಿದೆ. ಅವರು ಮೊದಲ ದಿನದಿಂದಲೇ ಆ್ಯಕ್ಟೀವ್ ಆಗಿ ಇದ್ದರು. ಅವರು ನಾಟಕ ಮಾಡುತ್ತಾರೆ ಎನ್ನುವ ಅಭಿಪ್ರಾಯ ಇದೆ.

ಬಿಗ್ ಬಾಸ್ ಮನೆಯಲ್ಲಿ ಹನುಮಂತ್ ಅವರು ತುಂಬಾ ಮುಗ್ಧನಂತೆ ಇದ್ದಾರೆ. ಅವರಿಗೆ ಟಾಯ್ಲೆಟ್​ನಲ್ಲಿ ಫ್ಲಶ್ ಮಾಡೋದು ಹೇಗೆ ಅನ್ನೋದು ಗೊತ್ತಿಲ್ಲ. ಇದನ್ನು ಅವರೇ ಹೇಳಿಕೊಂಡಿದ್ದರು. ಇಷ್ಟೆಲ್ಲ ರಿಯಾಲಿಟಿ ಶೋ ಮಾಡಿದವರಿಗೆ ಅಷ್ಟೂ ಗೊತ್ತಾಗುವುದಿಲ್ಲವೇ ಎನ್ನುವ ಪ್ರಶ್ನೆ ಮೂಡೋದು ಸಹಜ. ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಆಗಿದೆ. ದೊಡ್ಮನೆಗೆ ಅತಿಥಿಯಾಗಿ ಬಂದ ಯೋಗರಾಜ್ ಭಟ್​ ಎದುರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More