ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಬಿಗ್ ಬಾಸ್ ಮಂದಿ

Updated on: Nov 19, 2024 | 7:09 PM

ಧನರಾಜ್​ ಮತ್ತು ಹನುಮಂತ ಅವರ ಸ್ನೇಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಷ್ಟರಮಟ್ಟಿಗೆ ಎಂದರೆ, ಅವರಿಬ್ಬರು ಒಟ್ಟಿಗೆ ಸ್ನಾನಕ್ಕೆ ಹೋಗಿದ್ದಾರೆ. ಅವರಿಬ್ಬರ ವರ್ತನೆ ಕಂಡು ಗೋಲ್ಡ್ ಸುರೇಶ್​, ಕ್ಯಾಪ್ಟನ್ ಭವ್ಯಾ, ವೈಲ್ಡ್​ ಕಾರ್ಡ್​ ಸ್ಪರ್ಧಿ ಶೋಭಾ ಶೆಟ್ಟಿ, ರಜತ್ ಮುಂತಾದವರಿಗೆ ಅಚ್ಚರಿ ಆಗಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ದಿನದಿಂದ ದಿನಕ್ಕೆ ಧನರಾಜ್​ ಹಾಗೂ ಹನುಮಂತ ಅವರ ಸ್ನೇಹ ಹೆಚ್ಚಾಗುತ್ತಿದೆ. ಎಷ್ಟರಮಟ್ಟಿಗೆ ಅಂದರೆ, ಅವರಿಬ್ಬರು ಈಗ ಒಟ್ಟಿಗೆ ಸ್ನಾನ ಮಾಡಿದ್ದಾರೆ! ಇಬ್ಬರ ಈ ವರ್ತನೆಯನ್ನು ನೋಡಿ ಗೋಲ್ಡ್ ಸುರೇಶ್​, ಭವ್ಯಾ, ಶೋಭಾ ಶೆಟ್ಟಿ, ರಜತ್ ಮುಂತಾದವರಿಗೆ ಅಚ್ಚರಿ ಆಗಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More