ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈಗ ‘ಚುಟು ಚುಟು..’ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಡ್ಯಾನ್ಸ್ ಮಾಡುವ ವೇಳೆ ಅವರು ಕೆಳಕ್ಕೂ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್