ರಜತ್ಗೆ ಟಕ್ಕರ್ ಕೊಡುವ ಮಟ್ಟಕ್ಕೆ ಬೆಳೆದ ಹನುಮಂತ; ಎಲ್ಲರಿಗೂ ಅಚ್ಚರಿ
ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಆದರೆ ಅವರಿಗೂ ಟಕ್ಕರ್ ಕೊಡುವ ಮಟ್ಟಕ್ಕೆ ಹನುಮಂತ ಬೆಳೆದಿದ್ದಾರೆ. ನಾಮಿನೇಷನ್ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ‘ರಜತ್ಗೆ ಇಷ್ಟ ಆಗಲು ನಾನು ಇಲ್ಲಿಗೆ ಬಂದಿಲ್ಲ. ಜನಕ್ಕೆ ಇಷ್ಟ ಆಗಲು ಬಂದಿದ್ದೇನೆ’ ಎಂದು ಹನುಮಂತ ಅವರು ತಿರುಗೇಟು ನೀಡಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿರುವ ಡಿ.9ರ ಸಂಚಿಕೆಯ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಆದರೆ ಅವರಿಗೂ ಟಕ್ಕರ್ ಕೊಡುವ ಮಟ್ಟಕ್ಕೆ ಹನುಮಂತ ಬೆಳೆದಿದ್ದಾರೆ. ನಾಮಿನೇಷನ್ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ‘ರಜತ್ಗೆ ಇಷ್ಟ ಆಗಲು ನಾನು ಇಲ್ಲಿಗೆ ಬಂದಿಲ್ಲ. ಜನಕ್ಕೆ ಇಷ್ಟ ಆಗಲು ಬಂದಿದ್ದೇನೆ’ ಎಂದು ಹನುಮಂತ ಅವರು ತಿರುಗೇಟು ನೀಡಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿರುವ ಡಿ.9ರ ಸಂಚಿಕೆಯ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos